*ಪ್ರಿಯಕರನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ವಿವಾಹಿತ ಮಹಿಳೆ*
ಪ್ರಗತಿವಾಹಿನಿ ಸುದ್ದಿ: ಒಂದೇ ಮರಕ್ಕೆ ನೇಣು ಹಾಕಿಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ. Home add -Advt ನರೇಗಲ್ ಪಟ್ಟಣದ ಅಪ್ಪಣ್ಣ ಗೊರಕಿ(28), ಲಲಿತಾ ಹಲಗೇರಿ (21) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಒಂದೇ ಗ್ರಾಮದವರಾದ ಅಪ್ಪಣ್ಣ ಗೊರಕಿ ಹಾಗೂ ಲಲಿತಾ ನಡುವೆ ಪ್ರೀತಿ ಇತ್ತು. ಅವರ ಪ್ರೀತಿಗೆ ಮನೆಯವರ ಒಪ್ಪಿಗೆ ಇರಲಿಲ್ಲ ಎಂದು ತಿಳಿದು ಬಂದಿದೆ. ಈ ಮಧ್ಯೆ ಮನೆಯವರ ಬಲವಂತಕ್ಕೆ ಲಲಿತಾ ಇದೇ ಏಪ್ರಿಲ್ 4 … Continue reading *ಪ್ರಿಯಕರನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ವಿವಾಹಿತ ಮಹಿಳೆ*
Copy and paste this URL into your WordPress site to embed
Copy and paste this code into your site to embed