*ಮೈಸೂರು ದಸರಾ ವಿವಾದಕ್ಕೆ ಹೊಸ ತಿರುವು*: *ಸಚಿವರನ್ನು ತಡೆದಿದ್ದಕ್ಕೆ ಅಸಲಿ ಕಾರಣ ಬಯಲು!*

ಪ್ರಗತಿವಾಹಿನಿ ಸುದ್ದಿ: ಮೈಸೂರು ದಸರಾ ವೇಳೆ ನಂದಿಧ್ವಜ ಪೂಜೆಗೆ ತೆರಳುತ್ತಿದ್ದ ಮೂವರು ಸಚಿವರನ್ನು ಎಸ್‌ಪಿ ಸಿ.ಬಿ. ರಿಷ್ಯಂತ್ ತಡೆದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೊರತುಪಡಿಸಿ ಬೇರೆ ಸಚಿವರಿಗೆ ಪೂಜೆಗೆ ಅವಕಾಶ ನೀಡದಂತೆ ಸೂಚನೆ ನೀಡಲಾಗಿತ್ತು ಎಂಬ ಮಾಹಿತಿ ಹೊರಬಂದಿದೆ. ಅಕ್ಟೋಬರ್ 21ರಂದು ಜಂಬೂಸವಾರಿ ದಿನ ಮೈಸೂರು ಅರಮನೆ ಆವರಣದಲ್ಲಿ ನಂದಿಧ್ವಜ ಪೂಜೆಗೆ ತೆರಳುತ್ತಿದ್ದ ಸಚಿವರಾದ ಶಿವರಾಜ್ ತಂಗಡಗಿ, ಪಿ.ಎಂ. ನರೇಂದ್ರಸ್ವಾಮಿ ಮತ್ತು ಕೆ.ಎಸ್. … Continue reading *ಮೈಸೂರು ದಸರಾ ವಿವಾದಕ್ಕೆ ಹೊಸ ತಿರುವು*: *ಸಚಿವರನ್ನು ತಡೆದಿದ್ದಕ್ಕೆ ಅಸಲಿ ಕಾರಣ ಬಯಲು!*