*ಸೌಜನ್ಯ ಪ್ರಕರಣಕ್ಕೆ ಹೊಸ ತಿರುವು? ತಾಯಿ-ಮಗಳ ಸಂಬಂಧದ ಬಗ್ಗೆ ಎಸ್ಐಟಿಗೆ ದೂರು*: *ಡಿಎನ್ಎ ಪರೀಕ್ಷೆಗೆ ಆಗ್ರಹ!*
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದೊಂದು ದೂರು ಸಲ್ಲಿಕೆಯಾಗಿದ್ದು, ಸಾರ್ವಜನಿಕ ವಲಯದಲ್ಲಿ ಮತ್ತೆ ಚರ್ಚೆ ಆರಂಭವಾಗಿದೆ. ಧರ್ಮಸ್ಥಳ ಗ್ರಾಮದ ನಿವಾಸಿ ಕಿಶೋರ್ ಎಂಬುವವರು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಲಿಖಿತ ದೂರು ನೀಡಿದ್ದು, ಸೌಜನ್ಯ ಮತ್ತು ಕುಸುಮಾವತಿ ನಡುವಿನ ತಾಯಿ-ಮಗಳ ಸಂಬಂಧದ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ದೂರಿನಲ್ಲಿ ಏನಿದೆ? ಕಿಶೋರ್ ಸಲ್ಲಿಸಿರುವ ದೂರಿನ ಪ್ರಕಾರ, 2015ರಲ್ಲಿ ಅಕ್ರಮ ಸಕ್ರಮ ಯೋಜನೆಯಡಿ ಧರ್ಮಸ್ಥಳ ಪ್ರದೇಶದಲ್ಲಿ ಇಂದಿರಾವತಿ ಕೋಂ ಚಂದಪ್ಪ ಗೌಡ ಎಂಬ … Continue reading *ಸೌಜನ್ಯ ಪ್ರಕರಣಕ್ಕೆ ಹೊಸ ತಿರುವು? ತಾಯಿ-ಮಗಳ ಸಂಬಂಧದ ಬಗ್ಗೆ ಎಸ್ಐಟಿಗೆ ದೂರು*: *ಡಿಎನ್ಎ ಪರೀಕ್ಷೆಗೆ ಆಗ್ರಹ!*
Copy and paste this URL into your WordPress site to embed
Copy and paste this code into your site to embed