ಪ್ರಗತಿವಾಹಿನಿ ಸುದ್ದಿ: ಪ್ಯಾಸೆಂಜರ್ ರೈಲೊಂದು ಹೊತ್ತಿ ಉರಿದಿದೆ. ಬೆಂಕಿಯ ತೀವ್ರತೆಗೆ ಕೆಲವು ಬೋಗಿಗಳು ಸುಟ್ಟುಹೋಗಿದ್ದು, ಈ ಘಟನೆಯಲ್ಲಿ ಯಾವುದೇ ಸಾವು ನೋವುಗಳು ವರದಿಯಾಗಿಲ್ಲ. ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ನಡೆದಿದೆ.ಈ ರೈಲು ಪಾಟ್ನಾಗೆ ತೆರಳಲು ಸಜ್ಜಾಗಿತ್ತು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಪ್ಲಾಟ್‌ಫಾರ್ಮ್‌ನಲ್ಲಿದ್ದ ಪ್ರಯಾಣಿಕರು ದಟ್ಟವಾದ ಬೆಂಕಿಯನ್ನು ಕಂಡು ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು. ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಕೋಚ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ. *ವೃದ್ಧ ಮಹಿಳೆಗೆ ನಿವೇಶನ; … Continue reading *ಹೊತ್ತಿ ಉರಿದ ಪ್ಯಾಸೆಂಜರ್ ರೈಲು*
Copy and paste this URL into your WordPress site to embed
Copy and paste this code into your site to embed