ಪ್ರಗತಿವಾಹಿನಿ ಸುದ್ದಿ: ಖಾಲಿ ಪ್ಯಾಸೆಂಜರ್ ರೈಲಿನ ಬೋಗಿಗೆ ಇಂದು ಬೆಳ್ಳಂ ಬೆಳಗ್ಗೆ ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವರದಿಗಳು ತಿಳಿಸಿವೆ. ಪಶ್ಚಿಮ ಬಂಗಾಳದ ಪೂರ್ವ ವರ್ಧಮಾನ್ ಜಿಲ್ಲೆಯ ಕಟ್ವಾ ರೈಲು ನಿಲ್ದಾಣದಲ್ಲಿ ಈ ಅವಘಡ ಸಂಭವಿಸಿದ್ದು, 2ನೇ ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿದ್ದ ಕಟ್ವಾ-ಅಜೀಮ್‌ಗಂಜ್ ಪ್ಯಾಸೆಂಜರ್ ರೈಲಿನ ಬೋಗಿಯಲ್ಲಿ ಬೆಳಗಿನ ಜಾವ 4:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೈಲಿನ ಬೋಗಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಪ್ರಯಾಣಿಕರು ತಕ್ಷಣವೇ ಮಾಹಿತಿ … Continue reading *ಹೊತ್ತಿ ಉರಿದ ಪ್ಯಾಸೆಂಜರ್ ರೈಲು*
Copy and paste this URL into your WordPress site to embed
Copy and paste this code into your site to embed