Latest

ಬಂಗಾರ ಖರೀದಿಗೆ ಇದು ಸಕಾಲವೇ? ಯಾವ ನಗರದಲ್ಲಿ ಎಷ್ಟಿದೆ ದರ? ಇಲ್ಲಿದೆ ನೋಡಿ ಮಾಹಿತಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಭರಣ ಖರೀದಿ ಕೂಡ ಹೂಡಿಕೆ, ಸಂಪತ್ತು ಆಗಿರುವುದರಿಂದ ಬಹುತೇಕ ಜನರು ಆಭರಣ ಖರೀದಿಯಲ್ಲಿ ಆಸಕ್ತರಾಗಿರುತ್ತಾರೆ. ಕಷ್ಟದ ಸಂದರ್ಭದಲ್ಲಿ ಕೈ ಹಿಡಿಯುತ್ತೆ ಎಂಬ ಧೈರ್ಯ. ಚಿನ್ನ, ಬೆಳ್ಳಿ ದರದಲ್ಲಿ ದೈನಂದಿನ ಬದಲಾವಣೆ ಹೇಗಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಯಾವ ಯಾವ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ. ಇಲ್ಲಿದೆ ವಿವರ:

ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,900 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,49,000 ರೂಪಾಯಿ ನಿಗದಿಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,980 ರೂಪಾಯಿ ನಿಗದಿಯಾಗಿದೆ 100 ಗ್ರಾಂ ಚಿನ್ನಕ್ಕೆ 4,89,800 ರೂಪಾಯಿ. ದೈನಂದಿನ ದರದಲ್ಲಿ ಬದಲಾವಣೆ ಕುಂಡುಬಂದಿಲ್ಲ.

ಬೆಳ್ಳಿದರದಲ್ಲಿ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 61,500 ರೂಪಾಯಿ ದಾಖಲಾಗಿದೆ.

Home add -Advt

ಹೈದರಾಬಾದ್ ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,900 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,49,000 ರೂಪಾಯಿ ನಿಗದಿಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,980 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,89,800 ರೂಪಾಯಿ ನಿಗದಿಯಾಗಿದೆ.

ಕೆಜಿ ಬೆಳ್ಳಿಗೆ 65,600 ರೂಪಾಯಿ ನಿಗದಿಯಾಗಿದೆ.

ಇಂದು ಚಿನ್ನ-ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ

ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,900 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,49,000 ರೂಪಾಯಿ ನಿಗದಿಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,980 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,89,800 ರೂಪಾಯಿ ನಿಗದಿಯಾಗಿದೆ.

ಕೆಜಿ ಬೆಳ್ಳಿಗೆ 61,500 ರೂಪಾಯಿ ನಿಗದಿಯಾಗಿದೆ.

ಸಚಿವ ಸ್ಥಾನಕ್ಕಾಗಿ ರಮೇಶ್ ಜಾರಕಿಹೊಳಿ ಹೊಸ ಪ್ಲಾನ್: ಆಕಾಂಕ್ಷಿಗಳ ಪಟ್ಟಿಯಲ್ಲಿ ಯಾರಿದ್ದಾರೆ?

Related Articles

Back to top button