*ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆವಾಗ್ವಾದ: ಕೊಲೆಯಲ್ಲಿ ಅಂತ್ಯ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸುತಗಟ್ಟಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ. ಮೃತ ಯುವಕನನ್ನು ಸುತಗಟ್ಟಿ ಗ್ರಾಮದ ವೆಂಕಟೇಶ ಸುರೇಶ ದಳವಾಯಿ (18) ಎಂದು ಗುರುತಿಸಲಾಗಿದೆ. ಅದೇ ಗ್ರಾಮದ ಬಸವರಾಜ ಸೋಮಲಿಂಗಪ್ಪ ಪೆಂಟೆದ (20), ಆತನ ಸಹೋದರ ರಾಘವೇಂದ್ರ ಪೆಂಟೆದ ಬಂಧಿತ ಆರೋಪಿಗಳು.Home add -Advt ವೆಂಕಟೇಶ ಹಾಗೂ ಬಸವರಾಜ ಅವರು ಗ್ರಾಮದ ಒಂದೇ ಓಣಿಯವರಾಗಿದ್ದು, ಕೆಲ ದಿನಗಳಿಂದ ಕ್ಷುಲ್ಲಕ ಕಾರಣಗಳಿಂದ ಇಬ್ಬರ ನಡುವೆ ವಾಗ್ವಾದವಾಗಿತ್ತು. … Continue reading *ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆವಾಗ್ವಾದ: ಕೊಲೆಯಲ್ಲಿ ಅಂತ್ಯ*
Copy and paste this URL into your WordPress site to embed
Copy and paste this code into your site to embed