ಪ್ರಗತಿವಾಹಿನಿ ಸುದ್ದಿ: ಪಟ್ಟಣದ ತಹಶೀಲ್ದಾರ ಕಚೇರಿ ಆವರಣದ ಸಭಾ ಭವನ ಪಕ್ಕದ ಮರಕ್ಕೆ ಕುಡಿದ ಅಮಲಿನಲ್ಲಿ ಪೊಲೀಸ್ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮುರಕಿಬಾಂವಿ ಗ್ರಾಮದ ಬಸನಗೌಡ ಈರಪ್ಪ ಗೌಡರ (40) ಆತ್ಮಹತ್ಯೆ ಮಾಡಿಕೊಂಡ ಪೇದೆ. ಈ ಪೇದೆ ತಾಲ್ಲೂಕಿನ ದೊಡವಾಡ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಚುನಾವಣೆ ಕರ್ತವ್ಯ ಮುಗಿದ ಮೇಲೆ ರಜೆ ಪಡೆದಿದ್ದರು. ಜೀವನದಲ್ಲಿ ಜಿಗುಪ್ಸೆ ಹೊಂದಿ ಕುಡಿದ ಮತ್ತಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಮೃತ … Continue reading *ಪೊಲೀಸ್ ಪೇದೆ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed