ಜಗಳ ಬಿಡಿಸಲು ಹೋದ ಪೊಲೀಸ್ ಪೇದೆ ಮೇಲೆ ಮಾರಣಾಂತಿಕ ಹಲ್ಲೆ

ಪ್ರಗತಿವಾಹಿನಿ ಸುದ್ದಿ, ಹಾಸನ: ಗುಂಪೊಂದರ ಹಲ್ಲೆಯಿಂದ ಯುವಕನನ್ನು ತಡೆದು ಜಗಳ ಬಿಡಿಸಲು ಹೋಗಿದ್ದ ಪೊಲೀಸ್ ಪೇದೆಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಹೊಳೆನರಸಿಪುರದ ಮಳಲಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಯಸಳೂರು ಪೊಲೀಸ್ ಠಾಣೆಯ ಪೇದೆ, ಕುಂದೂರು ಹೋಬಳಿ ಎಸ್. ಹೊನ್ನೇನಹಳ್ಳಿ ಗ್ರಾಮದ ಶರತ್ ಹಲ್ಲೆಗೊಳಗಾದವರು. ಶರತ್ ಅವರು ಜೂ. 15 ರಂದು ಸಾಂದರ್ಭಿಕ ರಜೆ ಪಡೆದು ತಮ್ಮ ಗ್ರಾಮದ ದೀಪಕ್ ಎಂಬುವವರ ಮಗಳ ಹುಟ್ಟಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಳಲಿ ದೇವಸ್ಥಾನಕ್ಕೆ ಆಗಮಿಸಿದ್ದರು. ದೇವಸ್ಥಾನದ ಬಳಿಯಿರುವ … Continue reading ಜಗಳ ಬಿಡಿಸಲು ಹೋದ ಪೊಲೀಸ್ ಪೇದೆ ಮೇಲೆ ಮಾರಣಾಂತಿಕ ಹಲ್ಲೆ