ಜಗಳ ಬಿಡಿಸಲು ಹೋದ ಪೊಲೀಸ್ ಪೇದೆ ಮೇಲೆ ಮಾರಣಾಂತಿಕ ಹಲ್ಲೆ

ಪ್ರಗತಿವಾಹಿನಿ ಸುದ್ದಿ, ಹಾಸನ: ಗುಂಪೊಂದರ ಹಲ್ಲೆಯಿಂದ ಯುವಕನನ್ನು ತಡೆದು ಜಗಳ ಬಿಡಿಸಲು ಹೋಗಿದ್ದ ಪೊಲೀಸ್ ಪೇದೆಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಹೊಳೆನರಸಿಪುರದ ಮಳಲಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಯಸಳೂರು ಪೊಲೀಸ್ ಠಾಣೆಯ ಪೇದೆ, ಕುಂದೂರು ಹೋಬಳಿ ಎಸ್. ಹೊನ್ನೇನಹಳ್ಳಿ ಗ್ರಾಮದ ಶರತ್ ಹಲ್ಲೆಗೊಳಗಾದವರು. Home add -Advt ಶರತ್ ಅವರು ಜೂ. 15 ರಂದು ಸಾಂದರ್ಭಿಕ ರಜೆ ಪಡೆದು ತಮ್ಮ ಗ್ರಾಮದ ದೀಪಕ್ ಎಂಬುವವರ ಮಗಳ ಹುಟ್ಟಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಳಲಿ ದೇವಸ್ಥಾನಕ್ಕೆ … Continue reading ಜಗಳ ಬಿಡಿಸಲು ಹೋದ ಪೊಲೀಸ್ ಪೇದೆ ಮೇಲೆ ಮಾರಣಾಂತಿಕ ಹಲ್ಲೆ