*ಬೆಳಗಾವಿಯಲ್ಲೋಬ್ಬ ಸೈಕೋ: ಅಪಾರ್ಟ್ಮೆಂಟ್ ಗೆ ನುಗ್ಗಿ ಬಟ್ಟೆ ಕದಿಯಲು ಯತ್ನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಗಲು ಹೊತ್ತಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಅಪಾರ್ಟ್ಮೆಂಟ್‌ಗೆ ನುಗ್ಗಿ ಒಣ ಹಾಕಿರುವ ಬಟ್ಟೆಗಳನ್ನು ಕದಿಯಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಬೆಳಗಾವಿ ನಗರದ ಬಸವನ ಗಲ್ಲಿ ಪ್ರದೇಶದ ಸಮರ್ಥ ನಗರದಲ್ಲಿನ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಘಟನೆಯ ಸಂಪೂರ್ಣ ವಿಡಿಯೋ ಸೆರೆಯಾಗಿದೆ. ಶಂಕಿತ ವ್ಯಕ್ತಿ ಅಪಾರ್ಟ್ಮೆಂಟ್ ಗೆ ಪ್ರವೇಶಿಸಿ ಎರಡನೇ ಮಹಡಿಯಲ್ಲಿ ನಡೆದುಕೊಂಡು ಹೋಗಿದ್ದಾನೆ. ಬಳಿಕ ಒಣಗುತ್ತಿದ್ದ ಬಟ್ಟೆಗಳನ್ನು ತೆಗೆಯಲು ಪ್ರಯತ್ನಿಸಿದ್ದಾನೆ. ಆದರೆ, ಯಾರೊ ಬಂದಿದ್ದನ್ನು ನೋಡಿ ಅಲ್ಲಿಂದ … Continue reading *ಬೆಳಗಾವಿಯಲ್ಲೋಬ್ಬ ಸೈಕೋ: ಅಪಾರ್ಟ್ಮೆಂಟ್ ಗೆ ನುಗ್ಗಿ ಬಟ್ಟೆ ಕದಿಯಲು ಯತ್ನ*
Copy and paste this URL into your WordPress site to embed
Copy and paste this code into your site to embed