ಇತಿಹಾಸದಲ್ಲೇ ಅಪರೂಪದ ಬಜೆಟ್ – ಲಕ್ಷ್ಮೀ ಹೆಬ್ಬಾಳಕರ್ ಬಣ್ಣನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ ರಾಜ್ಯದ ಕಾಂಗ್ರೆಸ್ ಸರಕಾರದ 2023 -24ನೇ ಸಾಲಿನ ಆಯವ್ಯಯ ಇತಿಹಾಸದಲ್ಲೇ ಅತ್ಯಪರೂಪವಾದದ್ದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಣ್ಣಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಕಾಂಗ್ರೆಸ್ ಧ್ಯೇಯ ಬಜೆಟ್ ನಲ್ಲಿ ಪ್ರತಿಬಿಂಬಿತವಾಗಿದೆ ಎಂದಿದ್ದಾರೆ.Home add -Advt ಪ್ರಾದೇಶಿಕವಾಗಿ ನೋಡಿದರೂ, ಇಲಾಖಾವಾರು … Continue reading ಇತಿಹಾಸದಲ್ಲೇ ಅಪರೂಪದ ಬಜೆಟ್ – ಲಕ್ಷ್ಮೀ ಹೆಬ್ಬಾಳಕರ್ ಬಣ್ಣನೆ