ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಪುತ್ರಿ ಅರ್ಪಿತಾ ಹಾಗೂ ಹೃಷಿಕೇಶ್ ಅವರ ವಿವಾಹ ಆರತಕ್ಷತೆ ಸಮಾರಂಭ ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ನಡೆಯಿತು.
ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಸಮಾಗಮ ಎಲ್ಲರನ್ನೂ ಸೆಳೆಯಿತು.
ವಿಧಾನಪರಿಷತ್ ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಕೂಡ ಈ ಸಂದರ್ಭದಲ್ಲಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ