ಹಾಸನಾಂಬೆ ಸನ್ನಿಧಿಯಲ್ಲಿ ಈ ಬಾರಿ ದಾಖಲೆ: ಏಳು ದಿನಗಳ ಲೆಕ್ಕ ಕೇಳಿದರೆ ಅಚ್ಚರಿಯಾಗುತ್ತೆ!

ಪ್ರಗತಿವಾಹಿನಿ ಸುದ್ದಿ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇವಿಯ ಸನ್ನಿಧಿಯಲ್ಲಿ ಭಕ್ತರ ಮಹಾಪೂರವೇ ಹರಿದುಬರುತ್ತಿದೆ. ಸಾರ್ವಜನಿಕ ದರ್ಶನ ಆರಂಭವಾದ ಕೇವಲ ಏಳು ದಿನಗಳಲ್ಲೇ 16 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಭಕ್ತರ ಸಂಖ್ಯೆಯಲ್ಲಷ್ಟೇ ಅಲ್ಲ, ದೇವಸ್ಥಾನದ ಆದಾಯದಲ್ಲೂ ಭರ್ಜರಿ ಏರಿಕೆಯಾಗಿದೆ. ಟಿಕೆಟ್ ಮತ್ತು ಲಾಡು ಪ್ರಸಾದ ಮಾರಾಟದಿಂದಲೇ 13 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತಿಳಿಸಿದ್ದಾರೆ. ಅಕ್ಟೋಬರ್ 30ರಂದು ಸಾರ್ವಜನಿಕ ದರ್ಶನ ಆರಂಭವಾಗಿದ್ದು, ರಾಜ್ಯದ ವಿವಿಧ … Continue reading ಹಾಸನಾಂಬೆ ಸನ್ನಿಧಿಯಲ್ಲಿ ಈ ಬಾರಿ ದಾಖಲೆ: ಏಳು ದಿನಗಳ ಲೆಕ್ಕ ಕೇಳಿದರೆ ಅಚ್ಚರಿಯಾಗುತ್ತೆ!