*ಸಾಲ ಕೇಳಲು ಹೋಗಿ ಬ್ಯಾಂಕ್ ಸಿಇಒನನ್ನೇ ದಿವಾಳಿ ಮಾಡಿದ ಮಹಿಳೆ*
ಪ್ರಗತಿವಾಹಿನಿ ಸುದ್ದಿ: ತಾನು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು ತನಗೆ ಸಾಲ ಬೇಕು ಎಂದು ಬ್ಯಾಂಕ್ ಗೆ ಸಾಲ ಕೇಳಲು ಹೋದ ಮಹಿಳೆ ಹನಿ ಟ್ರ್ಯಾಪ್ ಮಾಡುವ ಮೂಲಕ ಬ್ಯಾಂಕ್ ಸಿಇಒನನ್ನೇ ದಿವಾಳಿಯಾಗುವಂತೆ ಮಾಡಿರುವ ಘಟನೆ ನಡೆದಿದೆ. ಕೆಲ ದಿನಗಳ ಹಿಂದೆ ಮಹಿಳೆ ಬ್ಯಾಂಕ್ ನಲ್ಲಿ ಸಾಲ ಕೇಳಲು ಹೋಗಿದ್ದಾಳೆ. ಮಹಿಳೆಯ ಮನೆ ದಾಖಲೆಗಳು ಸರಿ ಇಲ್ಲ ಎಂಬುವುದು ಬ್ಯಾಂಕ್ ಸಿಬ್ಬಂದಿಗೆ ತಿಳಿದಿದೆ. ಆಗ ಬ್ಯಾಂಕ್ ನವರು ಆಕೆಯ ಮನೆಯ ಸರ್ವೇ ಮಾಡಲು ಮುಂದಾಗಿದ್ದಾರೆ. ಈ ವೇಳೆ ಬ್ಯಾಂಕ್ … Continue reading *ಸಾಲ ಕೇಳಲು ಹೋಗಿ ಬ್ಯಾಂಕ್ ಸಿಇಒನನ್ನೇ ದಿವಾಳಿ ಮಾಡಿದ ಮಹಿಳೆ*
Copy and paste this URL into your WordPress site to embed
Copy and paste this code into your site to embed