*ಸಾಲ ಕೇಳಲು ಹೋಗಿ ಬ್ಯಾಂಕ್ ಸಿಇಒನನ್ನೇ ದಿವಾಳಿ ಮಾಡಿದ ಮಹಿಳೆ*
ಪ್ರಗತಿವಾಹಿನಿ ಸುದ್ದಿ: ತಾನು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು ತನಗೆ ಸಾಲ ಬೇಕು ಎಂದು ಬ್ಯಾಂಕ್ ಗೆ ಸಾಲ ಕೇಳಲು ಹೋದ ಮಹಿಳೆ ಹನಿ ಟ್ರ್ಯಾಪ್ ಮಾಡುವ ಮೂಲಕ ಬ್ಯಾಂಕ್ ಸಿಇಒನನ್ನೇ ದಿವಾಳಿಯಾಗುವಂತೆ ಮಾಡಿರುವ ಘಟನೆ ನಡೆದಿದೆ.Home add -Advt ಕೆಲ ದಿನಗಳ ಹಿಂದೆ ಮಹಿಳೆ ಬ್ಯಾಂಕ್ ನಲ್ಲಿ ಸಾಲ ಕೇಳಲು ಹೋಗಿದ್ದಾಳೆ. ಮಹಿಳೆಯ ಮನೆ ದಾಖಲೆಗಳು ಸರಿ ಇಲ್ಲ ಎಂಬುವುದು ಬ್ಯಾಂಕ್ ಸಿಬ್ಬಂದಿಗೆ ತಿಳಿದಿದೆ. ಆಗ ಬ್ಯಾಂಕ್ ನವರು ಆಕೆಯ ಮನೆಯ ಸರ್ವೇ ಮಾಡಲು ಮುಂದಾಗಿದ್ದಾರೆ. ಈ … Continue reading *ಸಾಲ ಕೇಳಲು ಹೋಗಿ ಬ್ಯಾಂಕ್ ಸಿಇಒನನ್ನೇ ದಿವಾಳಿ ಮಾಡಿದ ಮಹಿಳೆ*
Copy and paste this URL into your WordPress site to embed
Copy and paste this code into your site to embed