ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸೋಮವಾರ ಮಹತ್ವದ ಬೆಳವಣಿಗೆಯಾಗಿದೆ. ರಾಜ್ಯಸಭಾ ಚುನಾವಣೆ ಒಂದು ದಿನವಷ್ಟೇ ಬಾಕಿ ಇರುವಾಗ ಹೊಸ ಬೆಳವಣಿಗೆಯಾಗಿದೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ, ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸಿಎಂ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು. ಸಚಿವ ಶಿವರಾಜ್ ತಂಗಡಗಿ ಜತೆಗಿದ್ದರು.Home add -Advt ಮಾತುಕತೆಯ ವಿವರ ಇನ್ನಷ್ಟೆ ಹೊರಬೀಳಬೇಕಿದೆ. *ಬಿಜೆಪಿ ಮುಖಂಡರು ಕಾಂಗ್ರೆಸ್ ಗೆ … Continue reading ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ