*ಚುನಾವಣೆಗೆ ಸ್ಪರ್ಧಿಸಲು ತನ್ನ ಮಗಳನ್ನೆ ಕೊಂದ ಪಾಪಿ ತಂದೆ*
ಪ್ರಗತಿವಾಹಿನಿ ಸುದ್ದಿ: ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧಿಸಲು ಅವಕಾಶ ಇಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರದ ವ್ಯಕ್ತಿಯೊಬ್ಬ ತನ್ನ ಮೂರು ಮಕ್ಕಳಲ್ಲಿ 6 ವರ್ಷದ ಮಗಳನ್ನು ಕೊಂದು ಹಾಕಿದ್ದಾನೆ. ಕೊಲೆಯಾದ ಬಾಲಕಿಯನ್ನು ಪ್ರಾಚಿ (6), ಹತ್ಯೆಗೈದ ಆರೋಪಿ ತಂದೆಯನ್ನು ಪಾಂಡುರಂಗ ಕೊಂಡ್ಮಂಗಳೆ (28) ಎಂದು ಗುರುತಿಸಲಾಗಿದೆ. ಈತ ನಾಂದೇಡ್ ಜಿಲ್ಲೆಯ ಮುಖೇಡ್ ತಾಲೂಕಿನ ಕೆರೂರ್ ಗ್ರಾಮದ ನಿವಾಸಿಯಾಗಿದ್ದಾನೆ. ಮಗಳನ್ನು ಕೊಲೆ ಮಾಡಲು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಬೋಧನ್ ಕಾಲುವೆಗೆ ನೂಕಿ ಹತ್ಯೆ ಮಾಡಿದ್ದಾನೆ.Home add -Advt … Continue reading *ಚುನಾವಣೆಗೆ ಸ್ಪರ್ಧಿಸಲು ತನ್ನ ಮಗಳನ್ನೆ ಕೊಂದ ಪಾಪಿ ತಂದೆ*
Copy and paste this URL into your WordPress site to embed
Copy and paste this code into your site to embed