*ದೇಶ ಕಾಯುವ ಯೋಧ, ಅನ್ನ ನೀಡುವ ರೈತ ಸಮಾಜದ ಎರಡು ಕಣ್ಣುಗಳಿದ್ದಂತೆ: ಈರಣ್ಣಾ ಕಡಾಡಿ*

ಪ್ರಗತಿವಾಹಿನಿ ಸುದ್ದಿ: ದೇಶ ಕಾಯುವ ಯೋಧ, ನಾಡಿಗೆ ಅನ್ನ ನೀಡುವ ರೈತ ಇವರುಗಳು ಸಮಾಜದ ಎರಡು ಕಣ್ಣುಗಳಿದ್ದಂತೆ ಸೈನಿಕರ ಮತ್ತು ರೈತರ ಬೆನ್ನಿಗೆ ನಿಲ್ಲುವುದು ನಮ್ಮೆಲ್ಲರ ಕರ್ತವ್ಯ. ಆ ನಿಟ್ಟಿನಲ್ಲಿ ಗೋಕಾಕ ಮತ್ತು ಸುತ್ತಮುತ್ತಲಿನ ತಾಲೂಕುಗಳಲ್ಲಿ ವಾಸವಾಗಿರುವ ಸೈನಿಕರ ಅನುಕೂಲಕ್ಕಾಗಿ ಸುಸಜ್ಜಿತವಾದ ಆರ್ಮಿ ಕ್ಯಾಂಟಿನ್ ಪ್ರಾರಂಭಿಸಲು ದೇಶದ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಿಗೆ ಮನವಿ ಮಾಡಿಕೊಳ್ಳಲಾಗಿತ್ತು.  ಇದಕ್ಕೆ ಸ್ಪಂಧಿಸಿದ ಸಚಿವರು ಗೋಕಾಕ ನಗರದಲ್ಲಿ ಆರ್ಮಿ ಕ್ಯಾಂಟಿನ್ ಸ್ಥಾಪನೆಗೆ ಅನುಮೋಧನೆ ನೀಡಿದ ಕೇಂದ್ರ ಸಚಿವರಿಗೆ ನಿವೃತ್ತ … Continue reading *ದೇಶ ಕಾಯುವ ಯೋಧ, ಅನ್ನ ನೀಡುವ ರೈತ ಸಮಾಜದ ಎರಡು ಕಣ್ಣುಗಳಿದ್ದಂತೆ: ಈರಣ್ಣಾ ಕಡಾಡಿ*