*ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ: ಸಿಎಂ*
ಪ್ರಗತಿವಾಹಿನಿ ಸುದ್ದಿ : ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅವರು ಹಾವೇರಿ ಜಿಲ್ಲೆಯ ಹಾನಗಲ್ ಎನ್ ಡಿ . ಪಿ ಯು ಕಾಲೇಜ್ ಆವರಣ, ಅಕ್ಕಿ ಆಲೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಸರ್ಕಾರ ಮುಂದಾಗಿರುವ ಬಗ್ಗೆ ಮಾತನಾಡಿದ ಅವರು ಗೃಹ ಸಚಿವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಮಂಗಳೂರಿನಲ್ಲಿ ಫಾಜಿಲ್ ಹತ್ಯೆಯಾದಾಗ ಸರ್ಕಾರ 25 … Continue reading *ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ: ಸಿಎಂ*
Copy and paste this URL into your WordPress site to embed
Copy and paste this code into your site to embed