*ಗೂಡ್ಸ್ ರೈಲುಗಳು ನಡುವೆ ಭೀಕರ ಅಪಘಾತ *
ಪ್ರಗತಿವಾಹಿನಿ ಸುದ್ದಿ: ಪಂಜಾಬ್ನ ಸಿರ್ಹಿಂದ್‌ನ ಮಾಧೋಪುರ ಎಂಬ ಪ್ರದೇಶದಲ್ಲಿ ಗೂಡ್ಸ್ ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಲೋಕೋ ಪೈಲಟ್‌ಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ.Home add -Advt ಈ ಅವಘಡದಲ್ಲಿ ಗೂಡ್ಸ್ ರೈಲಿನ ಇಂಜಿನ್ ಪಲ್ಟಿಯಾಗಿದ್ದು, ಪ್ಯಾಸೆಂಜರ್ ರೈಲು ಕೂಡ ಅದರಲ್ಲಿ ಸಿಲುಕಿಕೊಂಡಿದೆ. ಅಪಘಾತದಲ್ಲಿ ಇಬ್ಬರು ಲೋಕೋ ಪೈಲಟ್‌ಗಳು ಗಾಯಗೊಂಡಿದ್ದಾರೆ. ಅವರನ್ನು ಉತ್ತರಪ್ರದೇಶದ ಸಹರಾನ್‌ಪುರದ ವಿಕಾಸ್ ಕುಮಾರ್ (37) ಮತ್ತು ಹಿಮಾಂಶು ಕುಮಾರ್ (31) ಎಂದು ಗುರುತಿಸಲಾಗಿದೆ. ಇಬ್ಬರನ್ನೂ ಸ್ಥಳೀಯ … Continue reading *ಗೂಡ್ಸ್ ರೈಲುಗಳು ನಡುವೆ ಭೀಕರ ಅಪಘಾತ *
Copy and paste this URL into your WordPress site to embed
Copy and paste this code into your site to embed