ಮೂರು ದಿನಗಳ ನಾಟಕೋತ್ಸವ ಹಾಗೂ ರಂಗಸಖ ಪ್ರಶಸ್ತಿ ಪ್ರಧಾನ ಸಮಾರಂಭ

ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :: ಬೆಳಗಾವಿ ರಂಗಸಂಪದವು ಪ್ರತಿ ವರ್ಷದಂತೆ ಇದೆ ಬುಧವಾರ ಮಾರ್ಚ ೨೭ ರಂದು ವಿಶ್ವರಂಗಭೂಮಿ ದಿನಾಚರಣೆ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ದಿ:೨೭-೦೩-೨೦೨೪ ರಿಂದ ದಿ:೨೯-೦೩-೨೦೨೪ರ ವರೆಗೆ ಮೂರು ದಿನಗಳ ನಾಟಕೋತ್ಸವ ಹಾಗೂ ರಂಗಸಖ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ರಂಗಸಂಪದ ಹಾಗೂ ಭಾರತೀಯ ಜೀವವಿಮಾದ ನಿಗಮ ಸಹಯೋಗದಲ್ಲಿ ನಗರದ ಲೋಕಮಾನ್ಯ ರಂಗಮಂದಿರದಲ್ಲಿ ಹಮ್ಮಿಕೊಂಡಿದೆ ಎಂದು ರಂಗಸಂಪದ ಅಧ್ಯಕ್ಷರಾದ ಡಾ.ಅರವಿಂದ ಕುಲಕರ್ಣಿ ತಿಳಿಸಿದರು. ಅವರು ಇಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡುತ್ತ ನಾಟಕೋತ್ಸವ … Continue reading ಮೂರು ದಿನಗಳ ನಾಟಕೋತ್ಸವ ಹಾಗೂ ರಂಗಸಖ ಪ್ರಶಸ್ತಿ ಪ್ರಧಾನ ಸಮಾರಂಭ