ಮೂರು ದಿನಗಳ ನಾಟಕೋತ್ಸವ ಹಾಗೂ ರಂಗಸಖ ಪ್ರಶಸ್ತಿ ಪ್ರಧಾನ ಸಮಾರಂಭ

ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :: ಬೆಳಗಾವಿ ರಂಗಸಂಪದವು ಪ್ರತಿ ವರ್ಷದಂತೆ ಇದೆ ಬುಧವಾರ ಮಾರ್ಚ ೨೭ ರಂದು ವಿಶ್ವರಂಗಭೂಮಿ ದಿನಾಚರಣೆ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ದಿ:೨೭-೦೩-೨೦೨೪ ರಿಂದ ದಿ:೨೯-೦೩-೨೦೨೪ರ ವರೆಗೆ ಮೂರು ದಿನಗಳ ನಾಟಕೋತ್ಸವ ಹಾಗೂ ರಂಗಸಖ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ರಂಗಸಂಪದ ಹಾಗೂ ಭಾರತೀಯ ಜೀವವಿಮಾದ ನಿಗಮ ಸಹಯೋಗದಲ್ಲಿ ನಗರದ ಲೋಕಮಾನ್ಯ ರಂಗಮಂದಿರದಲ್ಲಿ ಹಮ್ಮಿಕೊಂಡಿದೆ ಎಂದು ರಂಗಸಂಪದ ಅಧ್ಯಕ್ಷರಾದ ಡಾ.ಅರವಿಂದ ಕುಲಕರ್ಣಿ ತಿಳಿಸಿದರು.Home add -Advt ಅವರು ಇಂದು ನಡೆದ ಪತ್ರಿಕಾಗೋಷ್ಟಿಯಲ್ಲಿ … Continue reading ಮೂರು ದಿನಗಳ ನಾಟಕೋತ್ಸವ ಹಾಗೂ ರಂಗಸಖ ಪ್ರಶಸ್ತಿ ಪ್ರಧಾನ ಸಮಾರಂಭ