*ಸಿದ್ದರಾಮಯ್ಯ ಸ್ಟಿಂಗ್ ವಿಡಿಯೋ ಪ್ರಕರಣಕ್ಕೆ ಟ್ವಿಸ್ಟ್*: *ಪ್ರಶಾಂತ್ ಮೊಬೈಲ್ ಜಪ್ತಿ, 40 ಮಂದಿಯ ವಿಚಾರಣೆ!*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿನೊಂದಿಗೆ ಹರಿದಾಡುತ್ತಿರುವ ವಿವಾದಾತ್ಮಕ ಸ್ಟಿಂಗ್ ವಿಡಿಯೋ ಪ್ರಕರಣದ ತನಿಖೆಯನ್ನು ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಮತ್ತು ಸೈಬರ್ ಕ್ರೈಂ ಪೊಲೀಸರು ಸುಮಾರು 40 ಮಂದಿಯನ್ನು ವಿಚಾರಣೆ ನಡೆಸಿದ್ದಾರೆ. ಬಾಗೇಪಲ್ಲಿ ತಾಲೂಕಿನ ಗೂಳೂರು ನಿವಾಸಿ ಪ್ರಶಾಂತ್ ಬಳಿಯಿದ್ದ ಮತ್ತೊಂದು ಮೊಬೈಲ್ ಫೋನ್‌ನ್ನೂ ಪೊಲೀಸರು ಜಪ್ತಿ ಮಾಡಿದ್ದಾರೆ. ಖಾಸಗಿ ಚಾನೆಲ್ ಮಾಲೀಕನನ್ನೂ ವಿಚಾರಣೆ ನಡೆಸಲಾಗಿದ್ದು, ವಿಡಿಯೋದ ಮೂಲ ಮತ್ತು ಅದರ ಹಿಂದಿನ ಉದ್ದೇಶದ ಬಗ್ಗೆ ತನಿಖೆ ಮುಂದುವರಿದಿದೆ. ಪ್ರಶಾಂತ್‌ನ ಮೊಬೈಲ್ … Continue reading *ಸಿದ್ದರಾಮಯ್ಯ ಸ್ಟಿಂಗ್ ವಿಡಿಯೋ ಪ್ರಕರಣಕ್ಕೆ ಟ್ವಿಸ್ಟ್*: *ಪ್ರಶಾಂತ್ ಮೊಬೈಲ್ ಜಪ್ತಿ, 40 ಮಂದಿಯ ವಿಚಾರಣೆ!*