*ರೇವ್ ಪಾರ್ಟಿ ಪ್ರಕರಣಕ್ಕೆ ಟ್ವಿಸ್ಟ್: 86 ಜನರ ಬ್ಲಡ್ ರಿಪೋರ್ಟ್ ಡ್ರಗ್ಸ್ ಪಾಸಿಟಿವ್*

ಪ್ರಗತಿವಾಹಿನಿ ಸುದ್ದಿ:  ಬೆಂಗಳೂರಿನ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಪಾರ್ಟಿಯಲ್ಲಿ ಭಾಗಿಯಾಗಿದ್ದ ತೆಲುಗು ನಟಿ ಹೇಮಾ ಸೇರಿದಂತೆ 86 ಜನರ ಬ್ಲಡ್ ರಿಪೋರ್ಟ್ ನಲ್ಲಿ ಡ್ರಗ್ ಪಾಸಿಟಿವ್ ಬಂದಿದೆ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್ ಫಾರ್ಮ್ ಹೌಸ್ ನಲ್ಲಿ ವಾಸು ಎಂಬಾತನ ಬರ್ತಡೇ ನೆಪದಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಬರ್ತ್​ಡೇ ಹೆಸರಲ್ಲಿ ರೇವ್ ಪಾರ್ಟಿ ಮಾಡುತ್ತಿದ್ದ 103 ಮಂದಿಯ ಪೈಕಿ 86 ಮಂದಿ ಮಾದಕ ವಸ್ತು ಸೇವಿಸಿರುವುದು ದೃಢ ಪಟ್ಟಿದೆ. ಇದರಲ್ಲಿ  73 ಮಂದಿ … Continue reading *ರೇವ್ ಪಾರ್ಟಿ ಪ್ರಕರಣಕ್ಕೆ ಟ್ವಿಸ್ಟ್: 86 ಜನರ ಬ್ಲಡ್ ರಿಪೋರ್ಟ್ ಡ್ರಗ್ಸ್ ಪಾಸಿಟಿವ್*