*ರೇವ್ ಪಾರ್ಟಿ ಪ್ರಕರಣಕ್ಕೆ ಟ್ವಿಸ್ಟ್: 86 ಜನರ ಬ್ಲಡ್ ರಿಪೋರ್ಟ್ ಡ್ರಗ್ಸ್ ಪಾಸಿಟಿವ್*

ಪ್ರಗತಿವಾಹಿನಿ ಸುದ್ದಿ:  ಬೆಂಗಳೂರಿನ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಪಾರ್ಟಿಯಲ್ಲಿ ಭಾಗಿಯಾಗಿದ್ದ ತೆಲುಗು ನಟಿ ಹೇಮಾ ಸೇರಿದಂತೆ 86 ಜನರ ಬ್ಲಡ್ ರಿಪೋರ್ಟ್ ನಲ್ಲಿ ಡ್ರಗ್ ಪಾಸಿಟಿವ್ ಬಂದಿದೆ.Home add -Advt ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್ ಫಾರ್ಮ್ ಹೌಸ್ ನಲ್ಲಿ ವಾಸು ಎಂಬಾತನ ಬರ್ತಡೇ ನೆಪದಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಬರ್ತ್​ಡೇ ಹೆಸರಲ್ಲಿ ರೇವ್ ಪಾರ್ಟಿ ಮಾಡುತ್ತಿದ್ದ 103 ಮಂದಿಯ ಪೈಕಿ 86 ಮಂದಿ ಮಾದಕ ವಸ್ತು ಸೇವಿಸಿರುವುದು ದೃಢ ಪಟ್ಟಿದೆ. ಇದರಲ್ಲಿ  … Continue reading *ರೇವ್ ಪಾರ್ಟಿ ಪ್ರಕರಣಕ್ಕೆ ಟ್ವಿಸ್ಟ್: 86 ಜನರ ಬ್ಲಡ್ ರಿಪೋರ್ಟ್ ಡ್ರಗ್ಸ್ ಪಾಸಿಟಿವ್*