ಎಲ್ಲ ವಿಕಲಚೇತನರಿಗೆ ಏಕಕಾಲದಲ್ಲಿ ವಾಹನ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿರುವ ಎಲ್ಲ ವಿಕಲಚೇತನರಿಗೆ ಅವರ ಅಗತ್ಯತೆ ಆಧರಿಸಿ ಒಂದೇ ಬಾರಿಗೆ ದ್ವಿಚಕ್ರ ವಾಹನ ನೀಡಲು ತೀರ್ಮಾನಿಸಲಾಗಿದೆ. ಆದ್ದರಿಂದ ಅರ್ಹ ವ್ಯಕ್ತಿಗಳ ಮಾಹಿತಿಯನ್ನು ಸಂಗ್ರಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.Home add -Advt ಬೆಳಗಾವಿಯಲ್ಲಿ ಸೋಮವಾರ ಕರ್ನಾಟಕ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿಅವರು ಮಾತನಾಡಿದರು. ರಾಜ್ಯದಲ್ಲಿ ಸುಮಾರು 4,500 ಇಂತಹ ವಿಕಲಚೇತನರಿದ್ದಾರೆ. ಅವರಿಗೆಲ್ಲ ವಿಶೇಷವಾಗಿ ವಿನ್ಯಾಸ ಮಾಡಲಾಗಿರುವ … Continue reading ಎಲ್ಲ ವಿಕಲಚೇತನರಿಗೆ ಏಕಕಾಲದಲ್ಲಿ ವಾಹನ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್