ಮೂವರು ಮಕ್ಕಳಿಗೆ ವಿಷ ಉಣಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ

ಪ್ರಗತಿವಾಹಿನಿ ಸುದ್ದಿ, ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಮಹಿಳೆಯೋರ್ವಳು ತನ್ನ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನೂ ನೇಣಿಗೆ ಶರಣಾಗಿದ್ದಾಳೆ.

ಉಸ್ನಾ ಕೌಸರ್ ಎನ್ನುವ 31 ವರ್ಷದ ಮಹಿಳೆ ಈ ಅತಿರೇಖದ ಕೃತ್ಯವೆಸಗಿದವರು. ಮಕ್ಕಳಾದ 7 ವರ್ಷದ ಹ್ಯಾರಿಸ್, 4 ವರ್ಷದ ಅಲಿಸಾ, 2 ವರ್ಷದ ಅನಮ್ ವಿಷ ಪ್ರಾಶನದಿಂದ ಮೃತರಾದವರು.

ಪತಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಉಸ್ನಾ ಈ ಕೃತ್ಯವೆಸಗಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

 

ಸತಿ-ಪತಿಯನ್ನು ಒಂದು ಮಾಡಿದ ಚಿಕ್ಕೋಡಿ ನ್ಯಾಯಾಲಯ

https://pragati.taskdun.com/husband-wifenegotiationchikkodi-court/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button