*ಗೃಹಲಕ್ಷ್ಮೀ ಹಣದಿಂದ ಮಾದರಿ ಕೆಲಸ ಮಾಡಿದ ಮಹಿಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಜನಪ್ರಿಯ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಳಸಿ ಮಹಿಳೆ ಓರ್ವಳು ಸಾರ್ವಜನಿಕ ರಸ್ತೆ ಸ್ವಚ್ಛಗೊಳಿಸಿ ಗಮನ ಸೆಳೆದಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಯರೇಹಂಚಿನಾಳ ಗ್ರಾಮದ ರೈತ ಮಹಿಳೆ ಸವಿತಾ ನಾಗರಡ್ಡಿ ಎಬವರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣ ವಿನಿಯೋಗಿಸಿ ಸಾರ್ವಜನಿಕ ರಸ್ತೆಯನ್ನು ಸ್ವಚ್ಛಗೊಳಿಸಿ ಗಮನ ಸೆಳೆದಿದ್ದಾರೆ.Home add -Advt ಯರೇಹಂಚಿನಾಳದಿಂದ ಕೋಟಮಚಗಿ ಸಂಪರ್ಕಿಸುವ ರಸ್ತೆ ಬದಿ ಬೆಳೆದ ಮುಳ್ಳು ಕಂಟಿಗಳನ್ನು ಜೆಸಿಬಿ ತರಿಸಿ ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ರಸ್ತೆಯುದ್ದಕ್ಕೂ ಮುಳ್ಳು … Continue reading *ಗೃಹಲಕ್ಷ್ಮೀ ಹಣದಿಂದ ಮಾದರಿ ಕೆಲಸ ಮಾಡಿದ ಮಹಿಳೆ*