*ಗೃಹಲಕ್ಷ್ಮೀ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ಮಹಿಳೆ* *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಸ*

ಪ್ರಗತಿವಾಹಿನಿ ಸುದ್ದಿ, ಗೋಕಾಕ: ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ನೀಲಪ್ಪ ಸಣ್ಣಕ್ಕಿ ಎಂಬ ಮಹಿಳೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಹಣ ಕೂಡಿಟ್ಟು, ತನ್ನ ಮಗ ರಮೇಶ ನೀಲಪ್ಪ ಸಣ್ಣಕ್ಕಿಗೆ ದ್ವಿಚಕ್ರ ವಾಹನ ಕೊಡಿಸುತ್ತಿದ್ದಾರೆ. ಶುಕ್ರವಾರ ಬೈಕ್ ಖರೀದಿಸಲು ಮುಂಗಡ ಹಣ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ 9 ಗಂಟೆಗೆ ಗೋಕಾಕದಿಂದ ಬೈಕ್ ಪಡೆಯಲಿದ್ದಾರೆ.Home add -Advt ‘ಗೃಹಲಕ್ಷಿ’ ಯೋಜನೆಯ ಹಣ ಇಂದು ಲಕ್ಷಾಂತರ ಮಹಿಳೆಯರ ಜೀವನದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಬದುಕು ಕಟ್ಟಿಕೊಳ್ಳಲು ನೆರವಾಗಿದೆ. ಮಹಾನವಮಿ … Continue reading *ಗೃಹಲಕ್ಷ್ಮೀ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ಮಹಿಳೆ* *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಸ*