ಮದುವೆ ನಿಶ್ಚಿತಾರ್ಥವಾಗಿದ್ದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ

ಪ್ರಗತಿವಾಹಿನಿ ಸುದ್ದಿ, ಯಾದಗಿರಿ: ವಿವಾಹ ನಿಶ್ಚಿತಾರ್ಥವಾಗಿ ಕೆಲವೇ ದಿನಗಳಲ್ಲಿ ಸಪ್ತಪದಿ ತುಳಿಯಲು ಅಣಿಯಾಗಿದ್ದ ಮಹಿಳೆ ಮೇಲೆ ಅತ್ಯಾಚಾರ ಎಸಗಿ, ಚೂರಿಯಿಂದ ಇರಿದು ಕೊಲೆಗೈಯ್ಯಲಾಗಿದೆ. ಕೊಲೆಯಾದ 35 ವರ್ಷದ ಸಂತ್ರಸ್ತೆ ಮುದ್ನಾಳ್ ತಾಂಡಾ ನಿವಾಸಿಯಾಗಿದ್ದರು. ಅವರಿಗೆ ಇತ್ತೀಚೆಗಷ್ಟೇ ನಿಶ್ಚಿತಾರ್ಥವಾಗಿದ್ದು ಮದುವೆಯ ಸಿದ್ಧತೆಗಳೂ ನಡೆದಿದ್ದವು. ಅನಾಥೆಯಾಗಿದ್ದ ಸಂತ್ರಸ್ತೆ ವಿಕಲಚೇತನ ಸಹೋದರನೊಂದಿಗೆ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. Home add -Advt ಸೆ. 9 ರಂದು ಅವರು ಕಂಚಗಾರಹಳ್ಳಿ ಕ್ರಾಸ್‌ನಲ್ಲಿರುವ ತಮ್ಮ ಜಮೀನಿಗೆ ಹೋಗಿದ್ದ ವೇಳೆ ಅವರ ಮೇಲೆ ಅತ್ಯಾಚಾರಗೈದು ಎದೆ ಹಾಗೂ … Continue reading ಮದುವೆ ನಿಶ್ಚಿತಾರ್ಥವಾಗಿದ್ದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ