*ಹಾಡ ಹಗಲೆ ಕಾರಿನಲ್ಲಿ ಕಾಮದಾಟ ನಡೆಸಿ  ಸಿಕ್ಕಬಿದ್ದ ಯುವ ಜೋಡಿ*

ಪ್ರಗತಿವಾಹಿನಿ ಸುದ್ದಿ: ಕಾರಿನಲ್ಲೇ ಜೋಡಿಯೊಂದು ಕಾಮದಾಟ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಉಡುಪಿ ನಗರದ ಕವಿ ಮುದ್ದಣ ಮಾರ್ಗದಿಂದ ಚಿತ್ತರಂಜನ್ ಸರ್ಕಲ್ ಸಂಪರ್ಕಿಸುವ ರಸ್ತೆಯ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಎದುರು ನಡೆದಿದೆ.‌ ಜೋಡಿಯೊಂದು ಕಾರು ಪಾರ್ಕ್ ಮಾಡಿ ಹಾಡ ಹಗಲಿನಲ್ಲೇ ಅನೈತಿಕ ಚಟುವಟಿಕೆ ನಡೆಸುತ್ತಿದ್ದು, ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು ಬಳಿಕ ಪರಾರಿಯಾಗಿದೆ. ಕೆಂಪು ಬಣ್ಣಸ ಕಾರಿನ ಗಾಜಿಗೆ ಒಳಭಾಗದಿಂದ ಕಪ್ಪು ಬಣ್ಣದ ಪರದೆ ಹಾಕಿಕೊಂಡಿದ್ದಾರೆ.  ಕಾರಿನ ಅಲುಗಾಟ ಕಂಡು ಸಂಶಯಗೊಂಡ ಸ್ಥಳೀಯರು ಇಣುಕಿ ನೋಡಿದ್ದಾರೆ. ಈ … Continue reading *ಹಾಡ ಹಗಲೆ ಕಾರಿನಲ್ಲಿ ಕಾಮದಾಟ ನಡೆಸಿ  ಸಿಕ್ಕಬಿದ್ದ ಯುವ ಜೋಡಿ*