*ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಯುವಕ: ಬೆಳಗಾವಿಯಲ್ಲಿ ಘೋರ ಘಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪಾಗಲ್ ಪ್ರೇಮಿಯೊಬ್ಬ ಹುಚ್ಚಾಟ ನಡೆಸಿದ್ದು, ಪ್ರೇಯಸಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಶಹಾಪುರದಲ್ಲಿ ನಡೆದಿದೆ. ಮದುವೆ ಆಗಲು ನಿರಾಕರಿಸಿದ ಪ್ರೇಯಸಿಯ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ ಮಾಡಿದ ಪಾಗಲ್ ಪ್ರೇಮಿ ಬಳಿಕ ತಾನೂ ಕುತ್ತಿಗೆ ಕೊಯ್ದುಕೊಂಡು  ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗಾವಿ ನಗರದ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Home add -Advt ಬೆಳಗಾವಿ ತಾಲೂಕಿನ ‌ಯಳ್ಳೂರ ಗ್ರಾಮದ ಪ್ರಶಾಂತ ಕುಂಡೇಕರ್ (29) ಎಂಬಾತನಿಂದ ಕೃತ್ಯ ನಡೆದಿದ್ದು, ನಾಥ್ ಪೈ … Continue reading *ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಯುವಕ: ಬೆಳಗಾವಿಯಲ್ಲಿ ಘೋರ ಘಟನೆ*