*ತಂಗಿಯ ಜೊತೆ ಮಾತನಾಡಿದ್ದಕ್ಕೆ ಯುವಕನ ಕೊಲೆ ಮಾಡಿದ ಅಪ್ರಾಪ್ತ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತನ್ನ ತಂಗಿಯ ಜೊತೆ ಮಾತನಾಡಿದ ಎಂಬ ಕಾರಣಕ್ಕೆ ಅಪ್ರಾಪ್ತ ಬಾಲಕ ಯುವಕನ ಕೊಲೆ ಮಾಡಿರುವ ಘಟನೆ ನಡೆದಿದೆ.  ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ.‌ ಮಂಜುನಾಥ ಸುಭಾಸ ಎಣ್ಣೆ  (23) ಮೃತ ಯುವಕ. ಅಪ್ರಾಪ್ತ ಬಾಲಕನ ತಂಗಿಯ ಜೊತೆ ಮಾತನಾಡಿದ ಎಂಬ ಕಾರಣಕ್ಕೆ ಇಂದು ಸಂಜೆ ರಾಜಾಪೂರ ಗ್ರಾಮದ ವಿಠೋಭಾ ವಿಶ್ವಭಾ ದೇವಸ್ಥಾನದ ಬಳಿ  ಕಬ್ಬಿಣದ ರಾಡನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಈ ಬಗ್ಗೆ ಘಟಪ್ರಭಾ … Continue reading *ತಂಗಿಯ ಜೊತೆ ಮಾತನಾಡಿದ್ದಕ್ಕೆ ಯುವಕನ ಕೊಲೆ ಮಾಡಿದ ಅಪ್ರಾಪ್ತ*