*ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ ಯುವಕ*

ಪ್ರಗತಿವಾಹಿನಿ ಸುದ್ದಿ:: ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಯುವಕನೊಬ್ಬ ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಘಟನೆ ಅಥಣಿಯಲ್ಲಿ ನಡೆದಿದೆ. ಭಾನುವಾರ ಬೆಳಿಗ್ಗೆ ದರೂರ ಸೇತುವೆ ಮೇಲಿಂದ ಜಿಗಿದು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ಸಂದರ್ಭದಲ್ಲಿ ಶೇಗುಣಸಿ ಗ್ರಾಮದ ಯುವಕ ಪ್ರಶಾಂತ ಗಸ್ತಿ ಎಂಬಾತ ನದಿಗೆ ಹಾರಿ ಹಗ್ಗದ ಸಹಾಯದಿಂದ ಮಹಿಳೆಯನ್ನು ರಕ್ಷಣೆ ಮಾಡಿದ್ದಾನೆ. ಮಹಿಳೆ ಅಥಣಿ ತಾಲೂಕಿನ ತೀರ್ಥ ಗ್ರಾಮದವರು ಎಂದು ತಿಳಿದುಬಂದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. *ಪ್ರಾಯಶ್ಚಿತ ದೀಕ್ಷೆ ಕೈಗೊಂಡ ಡಿಸಿಎಂ ಪವನ್ … Continue reading *ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ ಯುವಕ*