*ಅಣ್ಣನೊಂದಿಗೆ ತೆರಳುತ್ತಿದ್ದ ಯುವತಿಯನ್ನು ಹೊತ್ತೊಯ್ದು ರೇಪ್!* *ಬೆಂಗಳೂರಲ್ಲಿ ಹೇಯ ಕೃತ್ಯ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಅಣ್ಣನೊಂದಿಗೆ ತೆರಳುತ್ತಿದ್ದ ಯುವತಿಯನ್ನು ಹೊತ್ತೊಯ್ದು ರೇಪ್ ಮಾಡಿರುವ ಹೇಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಳೆದ ಮಧ್ಯರಾತ್ರಿ ಈ ಘಟನೆ ನಡೆದಿದೆ. ಯುವತಿ ರೈಲಿನಲ್ಲಿ ಬಂದು ಕೆಆರ್ ಪುರಂ ರೈಲ್ವೆ ನಿಲ್ದಾಣದಲ್ಲಿ ಇಳಿದಿದ್ದಾಳೆ. ಅಲ್ಲಿಂದ ಮಹಾದೇವ ಪುರಕ್ಕೆ ಅಣ್ಣನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಇಬ್ಬರು ಯುವಕರು ಅಡ್ಡಗಟ್ಟಿದ್ದಾರೆ. ಅಣ್ಣನ ಮೇಲೆ ಹಲ್ಲೆ ನಡೆಸಿ, ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದು ರೇಪ್ ಮಾಡಿದ್ದಾರೆ. ಇದನ್ನು ನೋಡಿದ ಸ್ಥಳೀಯರೊಬ್ಬರು ಪೊಲೀಸ್ ಸಹಾಯವಾಣಿಗೆ ಮಾಹಿತಿ ನೀಡಿದ್ದಾರೆ. … Continue reading *ಅಣ್ಣನೊಂದಿಗೆ ತೆರಳುತ್ತಿದ್ದ ಯುವತಿಯನ್ನು ಹೊತ್ತೊಯ್ದು ರೇಪ್!* *ಬೆಂಗಳೂರಲ್ಲಿ ಹೇಯ ಕೃತ್ಯ*