ಬೆಳಗಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಉತ್ತರ ಪ್ರದೇಶ ಮೂಲದ ಯುವಕ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಲ ದಿನಗಳ ಹಿಂದೆ ತಾನು ಮದುವೆ ಆಗಬೇಕಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆ ಮನನೊಂದು ಉತ್ತರ ಪ್ರದೇಶದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಯುವಕ-ಯುವತಿಗೆ ವಿವಾಹ ನಿಶ್ಚಯವಾಗಿತ್ತು, ಆದರೆ, ಮದುವೆಯಾಗುವ ಮುನ್ನವೇ ಯುವತಿಗೆ ಆರೋಗ್ಯ ಸಮಸ್ಯೆ ಎದುರಾಗಿದೆ. ಹಾಗಾಗಿ ಯುವತಿ ವೈದ್ಯರ ಬಳಿ ಹೋಗಿದ್ದಳು. ಮುಂದೆ ಎದುರಾಗುವ ಸಂಕಟಕ್ಕೆ ವೈದ್ಯರ ಬಳಿ ತಪಾಸಣೆ ನಡೆಸಿದಾಗ ಅವಳಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಉತ್ತರ ಪ್ರದೇಶದ ಫತೇಪುರದಲ್ಲಿ ಮದುವೆಯಾಗಬೇಕಿದ್ದ ಯುವತಿ ಮನನೊಂದ … Continue reading ಬೆಳಗಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಉತ್ತರ ಪ್ರದೇಶ ಮೂಲದ ಯುವಕ
Copy and paste this URL into your WordPress site to embed
Copy and paste this code into your site to embed