Cancer Hospital 2
Beereshwara 36
LaxmiTai 5

*ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ*

Anvekar 3

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಮ್ ಆದ್ಮಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ನೇಮಕಗೊಂಡಿದ್ದಾರೆ.

ನವದೆಹಲಿಯಲ್ಲಿ ಆಪ್ ರಾಷ್ಟ್ರಾಧ್ಯಕ್ಷ ಸಂದೀಪ್ ಪಾಠಕ್, ನಟ ಮುಖ್ಯಮಂತ್ರಿ ಚಂದ್ರು ಅವರನ್ನು ಕರ್ನಾಟಕ ಆಪ್ ರಾಜ್ಯಘಟಕದ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ ಎಂದು ಘೋಷಿಸಿದರು.

Emergency Service

ಇನ್ನು ಈ ಹಿಂದೆ ರಾಜ್ಯಾಧ್ಯಕ್ಷರಾಗಿದ್ದ ಪೃಥ್ವಿ ರೆಡ್ಡಿ ಅವರನ್ನು ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಬಿ.ಟಿ.ನಾಗಣ್ಣ, ಅರ್ಜುನ್ ಪಲಪ್ಪ ಹಲಗಿಗೌಡರ್ ಅವರನ್ನು ನೇಮಕ ಮಾಡಲಾಗಿದೆ.

Bottom Add3
Bottom Ad 2