*ಬಸವ ಜಯಮೃತ್ಯುಂಜಯ ಸ್ವಾಮೀಜಿಗೆ ಆಹಾರದಲ್ಲಿ ವಿಷ ಹಾಕಿರುವ ಅನುಮಾನ: ಶಾಸಕ ಬೆಲ್ಲದ್ ಸ್ಫೋಟಕ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ಕೂಡಲಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ವಿವಾದ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಒಂದೆಡೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರೆ ಇತ್ತ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಸ್ವಾಮೀಜಿ ಆಹಾರದಲ್ಲಿ ವಿಷ ಹಾಕಿ ನೀಡಿರುವ ಅನುಮಾನ ವ್ಯಕ್ತವಾಗಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಮೊನ್ನೆ ಫೋನ್ ಮಾಡಿದ್ದರು. ಆಹಾದಲ್ಲಿ ವಿಷ ಹಾಕಿರುವ ಸಂಶಯವಿದೆ ಎಂದು ಅವರೇ ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ವಾಮೀಜಿಯನ್ನು ಮುಗಿಸಲು … Continue reading *ಬಸವ ಜಯಮೃತ್ಯುಂಜಯ ಸ್ವಾಮೀಜಿಗೆ ಆಹಾರದಲ್ಲಿ ವಿಷ ಹಾಕಿರುವ ಅನುಮಾನ: ಶಾಸಕ ಬೆಲ್ಲದ್ ಸ್ಫೋಟಕ ಹೇಳಿಕೆ*