*ಅಪ್ಪನ ಹಾದಿಯಲ್ಲೇ ಮಗನ ಅಬ್ಬರ*: *ಸೆಹ್ವಾಗ್ ಪುತ್ರನ ಬ್ಯಾಟಿಂಗ್‌ಗೆ ಅಭಿಮಾನಿಗಳು ಫಿದಾ*

ಪ್ರಗತಿವಾಹಿನಿ ಸುದ್ದಿ: ಅಪ್ಪನಂತೆ ಮಗನೂ ಕ್ರಿಕೆಟ್ ಮೈದಾನದಲ್ಲಿ ಅಬ್ಬರಿಸಿದ್ದಾರೆ. ಭಾರತದ ಮಾಜಿ ಸ್ಫೋಟಕ ಬ್ಯಾಟರ್ ವೀರೇಂದ್ರ ಸೆಹ್ವಾಗ್ ಪುತ್ರ ಆರ್ಯವೀರ್ ಸೆಹ್ವಾಗ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಯುವ ಬ್ಯಾಟರ್‌ನ ಅಮೋಘ ಪ್ರದರ್ಶನಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಆರ್ಯವೀರ್‌ ಬ್ಯಾಟಿಂಗ್ ಬಗ್ಗೆ ಚರ್ಚೆ ನಡೆಯುತ್ತಿದೆ. ಅಂಡರ್‌-19 ಏಷ್ಯಾಕಪ್ ಟೂರ್ನಿಯಲ್ಲಿ ಯುಎಇ ವಿರುದ್ಧ ನಡೆದ ಪಂದ್ಯದಲ್ಲಿ ಭಾರತದ ಯುವ ಬ್ಯಾಟರ್ ಆರ್ಯವೀರ್ ಸೆಹ್ವಾಗ್ 160 ರನ್‌ಗಳ ಅಮೋಘ ಇನಿಂಗ್ಸ್ ಆಡಿದ್ದಾರೆ. ನವೆಂಬರ್ 10ರಂದು ಓಮನ್‌ನ ಅಲ್ … Continue reading *ಅಪ್ಪನ ಹಾದಿಯಲ್ಲೇ ಮಗನ ಅಬ್ಬರ*: *ಸೆಹ್ವಾಗ್ ಪುತ್ರನ ಬ್ಯಾಟಿಂಗ್‌ಗೆ ಅಭಿಮಾನಿಗಳು ಫಿದಾ*