*ಸೆಲ್ಫಿ ತೆಗೆಯಲು ಹೋಗಿ ಜಲಪಾತಕ್ಕೆ ಬಿದ್ದ ಯುವಕ: ಅಬ್ಬಿ ಫಾಲ್ಸ್ ನಲ್ಲಿ ದುರಂತ*

ಪ್ರಗತಿವಾಹಿನಿ ಸುದ್ದಿ: ಸೆಲ್ಫಿಗಾಗಿ ಪೋಸ್ ನೀದಲು ಹೋಗಿ ಅಬ್ಬಿ ಜಲಪಾತದಲ್ಲಿ ಬಿದ್ದು, ಯುವಕ ನೀರುಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಬಳಿ ನಡೆದಿದೆ.Home add -Advt ಬೆಂಗಳೂರು ಮೂಲದ ಪ್ರವಾಸಿಗ 26 ವರ್ಷದ ವಿನೋದ್ ನೀರುಪಾಲಾಗಿರುವ ಯುವಕ. ಅಬ್ಬಿ ಜಲಪಾತ ನೋಡಲೆಂದು 12 ಜನ ಯುವಕರು ತೆರಳಿದ್ದರು. ಈ ವೇಳೆ ಸೆಲ್ಫಿ ಕ್ಲಿಕ್ಕಿಸುವಾಗ ಅಚಾನಕ್ ಆಗಿ ಕಾಲು ಜಾರಿ ಯುವಕ ವಿನೋದ್ ಜಲಪಾತಕ್ಕೆ ಬಿದ್ದು ಮೃತಪಟ್ಟಿದ್ದಾನೆ. ಸೆಲ್ಫಿ ಕ್ರೇಜಿಗೆ ಯುವಕನೊಬ್ಬ ಬಲಿಯಾಗಿದ್ದು, ಸ್ಥಳಕ್ಕೆ ಪೊಲಿಸರು … Continue reading *ಸೆಲ್ಫಿ ತೆಗೆಯಲು ಹೋಗಿ ಜಲಪಾತಕ್ಕೆ ಬಿದ್ದ ಯುವಕ: ಅಬ್ಬಿ ಫಾಲ್ಸ್ ನಲ್ಲಿ ದುರಂತ*