
ಪ್ರಗತಿವಾಹಿನಿ ಸುದ್ದಿ: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಂಗೀಕರಿಸಿದ್ದಾರೆ.
“ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
“ನೂತನ ಸಮಿತಿ ಶೀಘ್ರ ರಚನೆಗೆ ಕ್ರಮ ವಹಿಸಲಾಗಿದೆ” ಎಂದು ಶಿವಕುಮಾರ್ ಅವರು ಹೇಳಿದ್ದಾರೆ.
DCM D K Shivakumar accepts Abdul Jabbar’s resignation
Bengaluru, April 12: Deputy Chief Minister and KPCC President D K Shivakumar has accepted the resignation of Abdul Jabbar, the Chairman of the KPCC Minority Cell.
In a press statement, D K Shivakumar announced that the Minority Cell committee formed under Abdul Jabbar’s leadership has been dissolved with immediate effect.
The KPCC President has further stated that steps would be taken to constitute a new committee soon.


