*ಅಬ್ದುಲ್ ರಹಿಂ ಹತ್ಯೆ ಕೇಸ್: ಬಸ್ ಮೇಲೆ ಕಲ್ಲು ತೂರಾಟ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾಕೋಡಿ ಎಂಬಲ್ಲಿ ಅಬ್ದುಲ್ ರಹೀಂ ಎಂಬುವವರ ಹತ್ಯೆ ಪ್ರಕರಣದ ಬೆನ್ನಲ್ಲೇ ಕಡಲ ನಗರಿಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಅಬ್ದುಲ್ ರಹಿಂ ಪಾರ್ಥಿವ ಶರೀರದ ಅಂತಿಮ ಯಾತ್ರೆಯಲ್ಲಿ ಅಪಾರಸಂಖ್ಯೆಯಲ್ಲಿ ಜನ ಭಾಗವಹಿಸಿದ್ದು, ಬಲವಂತವಾಗಿ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿಸಲಾಗುತ್ತಿದೆ.Home add -Advt ಅಂತಿಮಯಾತ್ರೆ ಸಾಗುವ ವೇಳೆ ಫರಂಗಿಪೇಟೆ ಹಾಗೂ ಬಿ.ಸಿ.ರೋಡ್ ನಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಉಳ್ಳಾಲದ ಕುತ್ತಾರಿನಿಂದ ಹೊರಟ ಅಂತಿಮ ಯಾತ್ರೆ ಮಂಘಳೂರಿನ ನಂತೂರು, ಪಡೀಲ್ ಅಡ್ಯಾರ್, ಅರ್ಕುಳ, … Continue reading *ಅಬ್ದುಲ್ ರಹಿಂ ಹತ್ಯೆ ಕೇಸ್: ಬಸ್ ಮೇಲೆ ಕಲ್ಲು ತೂರಾಟ*