*ನಾವು ಸಾಧಿಸಿದ್ದೇವೆ: ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಸಿಜೆಪಿ ಮುಖ್ಯಸ್ಥ ಅಭಿಜಿತ್ ದೀಪ್ಕೆ ಹೇಳಿಕೆ*
ಪ್ರಗತಿವಾಹಿನಿ ಸುದ್ದಿ: ನವದೆಹಲಿ: ನೀಟ್ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. ನಾವು ಸಾಧಿಸಿದ್ದೇವೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ತಿಳಿಸಿದ್ದಾರೆ. ಜಂತರ್-ಮಂತರ್ ನಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅಭಿಜಿತ್ ದೀಪ್ಕೆ ನಮ್ಮ ಹೋರಾಟಗಳಿಗೆ ಜಯ ಸಿಕ್ಕಿದೆ. ನಾವು ಸಾಧಿಸಿದ್ದೇವೆ. ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ ಎಂದಿದ್ದಾರೆ. ನಮ್ಮ … Continue reading *ನಾವು ಸಾಧಿಸಿದ್ದೇವೆ: ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಸಿಜೆಪಿ ಮುಖ್ಯಸ್ಥ ಅಭಿಜಿತ್ ದೀಪ್ಕೆ ಹೇಳಿಕೆ*
Copy and paste this URL into your WordPress site to embed
Copy and paste this code into your site to embed