*ಅಭಿನವ ಹಾಲಶ್ರೀ ಸಿಸಿಬಿ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಇ ಕಸ್ಟಡಿಗೆ ನೀಡಲಾಗಿದೆ. ಒಡಿಶಾದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆ ತಂದ ಸಿಸಿಬಿ ಪೊಲೀಸರು ಅಭಿನವ ಹಾಲಶ್ರೀಯನ್ನು ಕೋರ್ಟ್ ಗೆ ಹಾಜರು ಪಡಿಸಿದ್ದರು. ಈ ವೇಳೆ ವಿಚರಣೆಗಾಗಿ ಕಸ್ಟಡಿಗೆ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಹತ್ತು ದಿನಗಳ ಕಾಲ ಸೆ.29ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ನ್ಯಯಾಲಯ ಆದೇಶ … Continue reading *ಅಭಿನವ ಹಾಲಶ್ರೀ ಸಿಸಿಬಿ ಕಸ್ಟಡಿಗೆ*