*ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ; ಬೆಳಗಾವಿಯಲ್ಲಿ ಎಬಿವಿಪಿ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಖಂಡನೀಯ, ಕೂಡಲೇ ಸರ್ಕಾರ ತಪ್ಪಿಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳಗಾವಿವತಿಯಿಂದ ನಗರದ ಆರ್ ಪಿ ಡಿ ವೃತ್ತದಲ್ಲಿ ರಸ್ತೆ ತಡೆಯಿಡಿದು ಕೂಡಲೇ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಆಗ್ರಹಿಸಲಾಯಿತು. ಪಾಕಿಸ್ತಾನದ ಪರವಾಗಿ ಜೈಕಾರ ಹಾಕಿದ್ದನ್ನು ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ಗೋಮಟೇಶ್ ವಿದ್ಯಾಪೀಠದಿಂದ ಆರ್ … Continue reading *ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ; ಬೆಳಗಾವಿಯಲ್ಲಿ ಎಬಿವಿಪಿ ಪ್ರತಿಭಟನೆ*