Latest

ಎಸಿ ಸ್ಫೋಟ; ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಪ್ರಗತಿವಾಹಿನಿ ಸುದ್ದಿ; ವಿಜಯನಗರ: ಎಸಿ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಎ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನಡೆದಿದೆ.

ಘಟನೆಯಲ್ಲಿ ಇಬ್ಬರು ಮಕ್ಕಳು ಪತಿ-ಪತ್ನಿ ಬಲಿಯಾಗಿದ್ದು, ಓರ್ವರು ಬಚಾವಾಗಿದ್ದಾರೆ. ವೆಂಕಟ್ ಪ್ರಶಾಂತ್(42), ಡಿ.ಚಂದ್ರಕಲಾ (38) ಹಾಗೂ ಮಕ್ಕಳಾದ ಅರ್ದ್ವಿಕ್ (16), ಪ್ರೇರಣಾ (8) ಸಜೀವ ದಹನಗೊಂಡಿದ್ದಾರೆ.

Home add -Advt

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಎಸಿ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಮನೆಯ ತುಂಬೆಲ್ಲ ದಟ್ಟ ಹೊಗೆ ಆವರಿಸಿದೆ. ಘಟನೆಯಲ್ಲಿ ರಾಜಶ್ರೀ ಎಂಬ ಮಹಿಳೆ ಮನೆಯಿಂದ ಹೊರಗೊಡಿ ಬಂದು ಜೀವ ಉಳಿಸಿಕೊಂಡಿದ್ದಾರೆ.
2 ಕೋಟಿ ಕಳ್ಳತನ ಪ್ರಕರಣಕ್ಕೆ ಟ್ವಿಸ್ಟ್

Related Articles

Back to top button