*ಚುರುಕುಗೊಂಡ ಮುಂಗಾರು: 10 ಕ್ಕೂ ಹೆಚ್ಚು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ 4 ದಿನಗಳ ಕಾಲ ಭಾರಿ ಮಳೆ ಆಗಲಿದೆ.10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 13ರವರೆಗೆ ಕರ್ನಾಟದ ಬಹುತೇಕ ಕಡೆ ಗಾಳಿಯ ಆರ್ಭಟ ಇರಲಿದೆ. ಜೋರು ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದ್ದು 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, … Continue reading *ಚುರುಕುಗೊಂಡ ಮುಂಗಾರು: 10 ಕ್ಕೂ ಹೆಚ್ಚು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*