*ವರದಿ ಪಡೆದ ಕೆಲವೇ ಗಂಟೆಗಳಲ್ಲಿ ಅಂಗೀಕಾರ!*

*ಒಳಮೀಸಲಾತಿ : ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ಮಧ್ಯಂತರ ವರದಿ ಅಂಗೀಕರಿಸಿದ ಸಚಿವ ಸಂಪುಟ* *ಒಳಮೀಸಲಾತಿ ನೀಡಿ ಜನರಿಗೆ ಅನುಕೂಲ ಕಲ್ಪಿಸಲು ಸರ್ಕಾರ ಬದ್ಧ* ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ನಿವೃತ್ತ ನ್ಯಾಯಮೂರ್ತಿಗಳಾದ ಗೌರವಾನ್ವಿತ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿರುವುದಾಗಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು. ಅವರು ಇಂದು ಸಚಿವ ಸಂಪುಟ … Continue reading *ವರದಿ ಪಡೆದ ಕೆಲವೇ ಗಂಟೆಗಳಲ್ಲಿ ಅಂಗೀಕಾರ!*