*ಕ್ರಮಿನಲ್ ಪ್ರಕರಣ ಕೈಬಿಡಲು ಲಂಚ ಸ್ವೀಕಾರ: ಲೋಕಾ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್*

ಪ್ರಗತಿವಾಹಿನಿ ಸುದ್ದಿ: ಕ್ರಿಮಿನಲ್ ಪ್ರಕರಣವೊಂದರ ಆರೋಪಿಗಳನ್ನು ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆಯಿಟ್ಟು ಹಣ ಪಡೆಯುವ ವೇಳೆ ಇನ್ಸ್‌ಪೆಕ್ಟರ್ ರೆಡ್ ಹ್ಯಾಂಡೆಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಕ್ರಿಮಿನಲ್ ಪ್ರಕರಣವೊಂದರ ಆರೋಪಿಗಳನ್ನು ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆಯಿಟ್ಟಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಇನ್ಸ್‌ಪೆಕ್ಟರ್ ಒಬ್ಬರು​ ಬರೋಬ್ಬರಿ ಒಂದು ಲಕ್ಷ ರೂ. ಲಂಚ ಪಡೆಯುವಾಗ ರೆಡ್​ ಹ್ಯಾಂಡೆಡ್ ಆಗಿ … Continue reading *ಕ್ರಮಿನಲ್ ಪ್ರಕರಣ ಕೈಬಿಡಲು ಲಂಚ ಸ್ವೀಕಾರ: ಲೋಕಾ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್*